ಮಕ್ಕಳ ಸ್ಕೂಲ್ ಬ್ಯಾಗ್‌ಗಳಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ, ಸಿಗರೇಟ್‌, ವೈಟ್‌ನರ್‌ ಪತ್ತೆ! ಬೆಂಗಳೂರಲ್ಲಿ ಆಘಾತಕಾರಿ ಪ್ರಕರಣ ಬಯಲು

ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌ಗಳು, ಲೈಟರ್‌, ಸಿಗರೇಟ್‌ಗಳು, ವೈಟ್‌ನರ್‌ಗಳು…! ಅಷ್ಟೇ ಅಲ್ಲ ಗರ್ಭನಿರೋಧಕ ಮಾತ್ರೆ(ಐ-ಪಿಲ್), ನೀರಿನ ಬಾಟಲಿಗಳಲ್ಲಿ ಆಲ್ಕೋಹಾಲ್ ಇರುವುದೂ ಪತ್ತೆಯಾಗಿದೆ! ಅಯ್ಯೋ, ಇದ್ಹೇನಿದು? ಈ ಘಟನೆ ನಡೆದದ್ದು ಚೀನಾದಲ್ಲೋ? ಅಮೆರಿಕದಲ್ಲೋ ಅಂತ ಕೇಳಬೇಡಿ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕಂಡುಬಂದಿರುವ ಆಘಾತಕಾರಿ ಸಂಗತಿ. ತರಗತಿಗೆ ವಿದ್ಯಾರ್ಥಿಗಳು ಮೊಬೈಲ್‌ ಫೋನ್‌ ತರುತ್ತಾರೆ, ಅದರಿಂದ ಕಿರಿಕಿರಿ ಆಗುತ್ತಿದೆ ಎಂದು ಶಿಕ್ಷಕರು ಇತ್ತೀಚೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ಪರಿಶೀಲಿಸುವಂತೆ ಕರ್ನಾಟಕ ಪ್ರಾಥಮಿಕ ಮತ್ತು … Continue reading ಮಕ್ಕಳ ಸ್ಕೂಲ್ ಬ್ಯಾಗ್‌ಗಳಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ, ಸಿಗರೇಟ್‌, ವೈಟ್‌ನರ್‌ ಪತ್ತೆ! ಬೆಂಗಳೂರಲ್ಲಿ ಆಘಾತಕಾರಿ ಪ್ರಕರಣ ಬಯಲು