IPL ಮ್ಯಾಚ್: ಸ್ವಿಗ್ಗಿಯಿಂದ ಹೆಚ್ಚು ಡೆಲಿವರಿ ಆಗಿದ್ದು ಕಾಂಡೋಮ್‌, ಬಿರಿಯಾನಿ!

ನವದೆಹಲಿ: ಐಪಿಎಲ್ 2023 ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವುದರ ಮೂಲಕ ಐದನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಟೂರ್ನಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯವನ್ನು ವೀಕ್ಷಿಸಲು ಮಳೆಯನ್ನು ಲೆಕ್ಕಿಸದೇ 75 ಸಾವಿರ ಮಂದಿ ಸ್ಟೇಡಿಯಂಗೆ ಬಂದಿದ್ದಾರೆ. ಐಪಿಎಲ್​ ದಿನ ಆನ್​ಲೈನ್​ ಡೆಲವರಿ ಮಾಡುವ ಕಂಪನಿಯಾಗಿರುವ ಸ್ವಿಗ್ಗಿಯಲ್ಲಿ ಅತೀ ಹೆಚ್ಚು ಆರ್ಡ್​​ಗಳು ಬಂದಿವೆ ಎನ್ನುವುದಾಗಿ ಕಂಪನಿಯೇ ಮಾಹಿತಿ … Continue reading IPL ಮ್ಯಾಚ್: ಸ್ವಿಗ್ಗಿಯಿಂದ ಹೆಚ್ಚು ಡೆಲಿವರಿ ಆಗಿದ್ದು ಕಾಂಡೋಮ್‌, ಬಿರಿಯಾನಿ!