ಶಾಲಾ ಬಸ್​ನ ಪ್ರಥಮ ಚಿಕಿತ್ಸಾ ಡಬ್ಬದಲ್ಲಿ ಕಾಂಡಂ​, ಅವಧಿ ಮುಗಿದ ಔಷಧ, ಪೇನ್​ ಕಿಲ್ಲರ್ಸ್​ ಪತ್ತೆ!

ನವದೆಹಲಿ: ರಾಜಧಾನಿ ಬೆಂಗಳೂರಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಬ್ಯಾಗ್​ಗಳಲ್ಲಿ ಕಾಂಡಂ​ ಹಾಗೂ ಗರ್ಭನಿರೋಧಕ ಮಾತ್ರೆಗಳು ಇತ್ತೀಚೆಗೆ ಪತ್ತೆಯಾಗಿದ್ದು, ಇದು ದೊಡ್ಡ ಪ್ರಮಾಣದಲ್ಲಿ ಗಮನ ಸೆಳೆದಿದ್ದು, ಈ ವಿಷಯ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ವರದಿಯಾಗಿದೆ. ಶಾಲಾ ಬಸ್​ವೊಂದರ ಫಸ್ಟ್​ ಏಯ್ಡ್​ ಕಿಟ್​ಗಳಲ್ಲಿ ಕಾಂಡಂ ಮತ್ತು ಅವಧಿ ಮುಗಿದ ಔಷಧಗಳು ಪತ್ತೆಯಾಗಿವೆ. ಹರಿಯಾಣದ ಗುರುಗ್ರಾಮದ ಸೆಕ್ಟರ್​-56ನ ಖಾಸಗಿ ಶಾಲೆಯೊಂದರ ಬಸ್​ನ ಫಸ್ಟ್ ಏಯ್ಡ್​ ಕಿಟ್​​ನಲ್ಲಿ ಕಾಂಡಂ​, ಅವಧಿ ಮುಗಿದ ಔಷಧ, ಪೇನ್​ ಕಿಲ್ಲರ್ಸ್​ ಕಂಡು ಬಂದಿವೆ. ಗುರುವಾರ … Continue reading ಶಾಲಾ ಬಸ್​ನ ಪ್ರಥಮ ಚಿಕಿತ್ಸಾ ಡಬ್ಬದಲ್ಲಿ ಕಾಂಡಂ​, ಅವಧಿ ಮುಗಿದ ಔಷಧ, ಪೇನ್​ ಕಿಲ್ಲರ್ಸ್​ ಪತ್ತೆ!