More

  ಸಾರ್ವಜನಿಕರೊಂದಿಗೆ ಊಟ ಮಾಡಿದ ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ

  ರಾಣೆಬೆನ್ನೂರ: ಸಮ್ಮೇಳನಕ್ಕೆ ಬರುವ ಸಾಹಿತ್ಯಾಸಕ್ತರಿಗೆ ಮಧ್ಯಾಹ್ನದ ಊಟಕ್ಕೆ ಗೋಧಿ ಹುಗ್ಗಿ, ಪಲ್ಲೆ, ರೊಟ್ಟಿ ಹಾಗೂ ಅನ್ನ ಸಾಂಬಾರ್ ಮಾಡಿಸಲಾಗಿತ್ತು.
  ಸಾರ್ವಜನಿಕರ ಸರದಿ ಸಾಲಿನಲ್ಲಿ ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ಸಹ ನಿಂತು ಊಟ ಮಾಡಿದ್ದು ವಿಶೇಷವಾಗಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts