‘ಕಾನೂನು ವಿರೋಧಿಯಾಗಿತ್ತು ಚುನಾವಣೆ ಬಾಂಡ್​ ಸ್ಕೀಂ ‘: ಸುಪ್ರೀಂ ತೀರ್ಪಿಗೆ ಕಾಂಗ್ರೆಸ್ ಪ್ರತಿಕ್ರಿಯೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಹಣ ನೀಡಲು ತಂದಿರುವ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಕಾಂಗ್ರೆಸ್ ಪಕ್ಷ ಸಂತಸ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಚುನಾವಣಾ ಆಯೋಗದ ರೀತಿ ಮತ್ತು ಕೇಂದ್ರ ಸರ್ಕಾರದ ನೀತಿಯನ್ನು ಟೀಕಿಸಿದೆ. ಇದನ್ನೂ ಓದಿ: ಹೃತಿಕ್ ರೋಷನ್ ಕಾಲಿಗೆ ಗಾಯ..ವಾರ್-2 ಎಫೆಕ್ಟಾ? ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಮೋದಿ ಸರ್ಕಾರ ಚುನಾವಣಾ ಬಾಂಡ್‌ಗಳನ್ನು ಕಮಿಷನ್​ ಅನ್ನು ಮಾಧ್ಯಮವನ್ನಾಗಿ ಬಳಕೆ ಮಾಡಿಕೊಂಡು ಸಂಗ್ರಹಿಸಲು ಹೊರಟಿತ್ತು. ಇದು ನ್ಯಾಯಾಲಯದಲ್ಲಿ ಸಾಬೀತಾಗಿದೆ … Continue reading ‘ಕಾನೂನು ವಿರೋಧಿಯಾಗಿತ್ತು ಚುನಾವಣೆ ಬಾಂಡ್​ ಸ್ಕೀಂ ‘: ಸುಪ್ರೀಂ ತೀರ್ಪಿಗೆ ಕಾಂಗ್ರೆಸ್ ಪ್ರತಿಕ್ರಿಯೆ