

ಹೆಬ್ರಿ: ದೆಹಲಿಯಲ್ಲಿ ನಡೆದ ಸ್ಟೆಮ್ ರೋಬೋ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ವಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಮನ್ವಿತ್, ಅಟಲ್ ಟಿಂಕರಿಂಗ್ ಲ್ಯಾಬ್ ವಾರ್ಗದರ್ಶಕಿ ಸುಚಿತ್ರಾ ಅವರನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು. ಟ್ರಸ್ಟ್ ಸದಸ್ಯರಾದ ಲಕ್ಷ್ಮಣ್ ಭಟ್, ವಿಷ್ಣುಮೂರ್ತಿ ನಾಯಕ್, ವಸತಿ ನಿಲಯ ಸದಸ್ಯ ರಾಮಕೃಷ್ಣ ಆಚಾರ್ಯ, ಮುಖ್ಯಶಿಕ್ಷಕಿ ಅಪರ್ಣಾ ಆಚಾರ್, ಪಿಆರ್‌ಒ ವಿಜಯ್ ಕುವಾರ್ ಶೆಟ್ಟಿ, ಮಂಜು ಶಿವಪುರ ಉಪಸ್ಥಿತರಿದ್ದರು.