ಕಾಂಗ್ರೆಸ್​ನ 40 ಜನ ಸ್ಟಾರ್ ಪ್ರಚಾರಕರಲ್ಲಿ ಜಗದೀಶ್ ಶೆಟ್ಟರ್​ಗೆ ಸ್ಥಾನ

ಬೆಂಗಳೂರು: ಚನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಇದೀಗ ಕಾಂಗ್ರೆಸ್ ತನ್ನ 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣೆ ಗೆಲ್ಲುವ ದೃಷ್ಟಿಯಿಂದ ಈಗಾಗಲೇ ಎಲ್ಲಾ ಪಕ್ಷಗಳು ಒಂದು ಹಂತದ ಪ್ರಚಾರ ನಡೆಸಿವೆ. ಇದೀಗ ಕಾಂಗ್ರೆಸ್ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ನಟಿ ರಮ್ಯಾ, ಜಗದೀಶ್ ಶೆಟ್ಟರ್, ಅಶೋಕ್ ಗೆಹ್ಲೋಟ್, ಪೃಥ್ವಿರಾಜ್ ಚೌಹಾಣ್, ಮಾಜಿ ಕ್ರಿಕೆಟ್ ಆಟಗಾರ ಮೊಹಮದ್ ಅಜರ್​ವುದ್ದಿನ್, ಕನ್ಹಯ್ಯ ಕುಮಾರ್ಮುಂತಾದವರಿಂದ ಮತದಾರರನ್ನು ಸೆಳೆಯಲು ಪ್ರಚಾರ ನಡೆಸಲು ನಿರ್ಧರಿಸಿದೆ. ಇದನ್ನೂ ಓದಿ: ಚುನಾವಣಾ ಕಣದಲ್ಲಿ ಕೋಟ್ಯಧೀಶರ ಅದೃಷ್ಟ … Continue reading ಕಾಂಗ್ರೆಸ್​ನ 40 ಜನ ಸ್ಟಾರ್ ಪ್ರಚಾರಕರಲ್ಲಿ ಜಗದೀಶ್ ಶೆಟ್ಟರ್​ಗೆ ಸ್ಥಾನ