ಬಿಜೆಪಿಯನ್ನು ಹಿಂದಿಕ್ಕಿ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್!

ಬೆಂಗಳೂರು: ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಶುರುವಾಗಿದ್ದು ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಆದರೆ ಮತ ಎಣಿಕೆ ಹೆಚ್ಚಾಗುತ್ತಿದ್ದಂತೆಯೇ, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ., ಇದೀಗ ಕಾಂಗ್ರೆಸ್ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 75 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು 2 ಕ್ಷೇತ್ರಗಳಲ್ಲಿ ಪಕ್ಷೇತರರು ಮುಂದಿದ್ದಾರೆ. ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವವರೆಗೂ ಸ್ಪಷ್ಟ ಮುನ್ನಡೆ ಅಥವಾ ಹಿನ್ನಡೆ ಎಂದು ಹೇಳಬಹುದಾಗಿದೆ. ಸದ್ಯಕ್ಕೆ ಮತ ಎಣಿಕೆ ಪ್ರಾರಂಭವಾಗಿದ್ದು ರಾಜ್ಯದ ಚುಕ್ಕಾಣಿ ಯಾರು … Continue reading ಬಿಜೆಪಿಯನ್ನು ಹಿಂದಿಕ್ಕಿ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್!