ರಾಜಸ್ಥಾನ ಚುನಾವಣೆ; ಕಾಂಗ್ರೆಸ್​ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ

ಜೈಪುರ: ಮುಂಬರುವ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ರಾಜಸ್ಥಾನದ ಕರಣ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ (75) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೂತ್ರಪಿಂಡ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ಏಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿದ ನ್ಯೂಜಿಲೆಂಡ್; ತಂಡದಲ್ಲಿ ಬದಲಾವಣೆ ಸಾಧ್ಯತೆ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್​ … Continue reading ರಾಜಸ್ಥಾನ ಚುನಾವಣೆ; ಕಾಂಗ್ರೆಸ್​ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ