More

    ಶಿಕ್ಷಕರ ಕ್ಷೇತ್ರದ ಉಪಚುನಾವಣೆ; ಕಾಂಗ್ರೆಸ್​ನ ಪುಟ್ಟಣ್ಣಗೆ ಗೆಲುವು

    ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.

    ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್​ ವಿರುದ್ಧ 1506 ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈ ಹಿಂದೆ ಇದೇ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 2023ರ ಮಾರ್ಚ್‌ನಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. ಅಂದಿನಿಂದ ಖಾಲಿ ಉಳಿದಿದ್ದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. 2026 ನವೆಂಬರ್ 11ರವರೆಗೆ ಈ ಸ್ಥಾನದ ಅವಧಿಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts