ರಾಜಸ್ಥಾನ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್​ ಸರ್ಕಸ್​, ಕಾದು ನೋಡುತ್ತಿರುವ ಬಿಜೆಪಿ

ನವದೆಹಲಿ: ವಿಧಾನಸಭೆ ಚುನಾವಣೆಯ ಬಳಿಕ ಮೈತ್ರಿ ಏರ್ಪಡಿಸಿಕೊಂಡು ಸರ್ಕಾರ ರಚಿಸಿದ ಹೊರತಾಗಿಯೂ ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಅಧಿಕಾರ ಕಳೆದುಕೊಂಡಿದೆ. ಈ ಎರಡು ರಾಜ್ಯಗಳಲ್ಲೂ ರಾಜಕೀಯ ಬಂಡಾಯದ ಲಾಭ ಪಡೆದು ಬಿಜೆಪಿ ಸರ್ಕಾರ ರಚಿಸಿದೆ. ಮಧ್ಯೊಪ್ರದೇಶದ ಕಾಂಗ್ರೆಸ್​ನ ಪ್ರಮುಖ ನಾಯಕ ಎನಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂಧ್ಯಾ ಬಂಡಾಯ ಎದ್ದಿದ್ದು ಬಿಜೆಪಿಗೆ ಲಾಭವಾಗಿದೆ. ಅದರಂತೆ ಇದೀಗ ರಾಜಸ್ಥಾನದಲ್ಲೂ ಕಾಂಗ್ರೆಸ್​ನ ಯುವಮುಖಂಡ, ಡಿಸಿಎಂ ಸಚಿನ್​ ಪೈಲಟ್​ ಕಾಂಗ್ರೆಸ್​ ಆಡಳಿತದ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೆ, ತಮಗೆ 30ಕ್ಕೂ ಹೆಚ್ಚು ಶಾಸಕರ ಬೆಂಬಲವಿದ್ದು, ಅಶೋಕ್​ … Continue reading ರಾಜಸ್ಥಾನ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್​ ಸರ್ಕಸ್​, ಕಾದು ನೋಡುತ್ತಿರುವ ಬಿಜೆಪಿ