ಶತಕ ದಾಟಿದ ಪೆಟ್ರೋಲ್ ದರ; ಕೇಕ್​ ಕತ್ತರಿಸಿ ಶೋಕಾಚರಣೆ ಮಾಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಒಂದು ಲೀಟರ್​ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿ ದಾಖಲೆ ಬರೆದಿದೆ. ಆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಕೇಕ್​ ಕತ್ತರಿಸಿ ಶೋಕಾಚರಣೆ ಮಾಡಿದ್ದಾರೆ. ಪೆಟ್ರೋಲ್​ ಬೆಲೆ ಏರಿಕೆ ಕುರಿತಾಗಿ ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ಕೈ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸೈಕಲನ್ನೂ ಇಟ್ಟುಕೊಂಡೇ ಸುದ್ದಿಗೋಷ್ಠಿ ನಡೆಸಲಾಗಿದೆ. ಈ ಸಮಯದಲ್ಲಿ ಮಾತನಾಡಿದ ಮಾಜಿ ಸಚಿವ ಕಷ್ಣಭೈರೇಗೌಡ, “ಪೆಟ್ರೋಲ್,ಡಿಸೇಲ್ ಬೆಲೆ ಏರುತ್ತಲೇ ಇದೆ. ದೇಶದ ಇತಿಹಾಸದಲ್ಲೇ … Continue reading ಶತಕ ದಾಟಿದ ಪೆಟ್ರೋಲ್ ದರ; ಕೇಕ್​ ಕತ್ತರಿಸಿ ಶೋಕಾಚರಣೆ ಮಾಡಿದ ಕಾಂಗ್ರೆಸ್ ನಾಯಕರು