ಕಾರ್ಮಿಕ ವರ್ಗಕ್ಕೆಂದು ಮಾಡಲಾಗಿದ್ದ ಉಚಿತ ಬಸ್‍ಪಾಸ್ ಯೋಜನೆ ಸ್ಥಗಿತ?

ಹುಬ್ಬಳ್ಳಿ: ಕಾರ್ಮಿಕ ವರ್ಗದ ಓಡಾಟಕ್ಕೆ ಹೊಸ ಪಾಸ್‍ ನೀಡದೇ ಇರುವ ಮೂಲಕ ಉಚಿತ ಬಸ್ ಪಾಸ್ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಕಾರ್ಮಿಕರ‌‌ ವಿಚಾರದಲ್ಲಿ ಹಿಂದಿನ ಸರ್ಕಾರದ ಚುನಾವಣಾ ಗಿಮಿಕ್ ಎಂಬ ನಿಲುವನ್ನು ಕಾಂಗ್ರೆಸ್ ತಳೆದಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕಾರ್ಮಿಕರಿಗಾಗಿ ಜಾರಿಗೆ ತಂದಿದ್ದ ನಗರ ಹಾಗೂ ಗ್ರಾಮೀಣ ಭಾಗದಿಂದ 45 ಕಿಮೀ ದೂರದವರೆಗೆ ಓಡಾಡಲು ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ. ಇದನ್ನೂ ಓದಿ: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ, ಶ್ರೇಯೋಭಿವೃದ್ಧಿಗೆ 2,100 … Continue reading ಕಾರ್ಮಿಕ ವರ್ಗಕ್ಕೆಂದು ಮಾಡಲಾಗಿದ್ದ ಉಚಿತ ಬಸ್‍ಪಾಸ್ ಯೋಜನೆ ಸ್ಥಗಿತ?