ಸಿಂಧ್ಯಾ ರಾಜೀನಾಮೆ ನೀಡುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಅಚ್ಚರಿಯ ಕ್ರಮ; ಟ್ವಿಟರ್​ ಮೂಲಕ ಘೋಷಣೆ

ನವದೆಹಲಿ: ಜ್ಯೋತಿರಾದಿತ್ಯ ಸಿಂಧ್ಯಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧ್ಯಾ ಅವರ ರಾಜೀನಾಮೆ ಪತ್ರದ ಮೇಲೆ ಮಾ.9 ಎಂದು ದಿನಾಂಕ ನಮೂದಾಗಿದ್ದು ಇಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಅದಾದ ಕೆಲವೇ ಹೊತ್ತಲ್ಲಿ ಕಾಂಗ್ರೆಸ್​, ಜ್ಯೋತಿರಾದಿತ್ಯ ಸಿಂಧ್ಯಾ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣ, ಅವರನ್ನು ಉಚ್ಚಾಟನೆ ಮಾಡಲು ಎಐಸಿಸಿ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ … Continue reading ಸಿಂಧ್ಯಾ ರಾಜೀನಾಮೆ ನೀಡುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಅಚ್ಚರಿಯ ಕ್ರಮ; ಟ್ವಿಟರ್​ ಮೂಲಕ ಘೋಷಣೆ