ಮಧ್ಯಪ್ರದೇಶ ಚುನಾವಣೆ; ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಎದುರಿಸಲು ‘ಹನುಮಂತ’ನನ್ನು ಕಣಕ್ಕಿಳಿಸಿದ ಕಾಂಗ್ರೆಸ್

ಭೋಪಾಲ್: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಗದ್ದುಗೆಗಾಗಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್​ ನಡುವಿನ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಧ್ಯಪ್ರದೇಶ, ಛತ್ತೀಸಗಡ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. 230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ ಕಾಂಗ್ರೆಸ್ 144 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. 230 ಸದಸ್ಯಬಲದ ಮಧ್ಯಪ್ರದೇಶಕ್ಕೆ ನವೆಂಬರ್ 17ರಂದು ಮತದಾನ ನಡೆಯಲಿದ್ದು, ಡಿಸೆಂಬರ್3ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇನ್ನು ಮಹತ್ವದ … Continue reading ಮಧ್ಯಪ್ರದೇಶ ಚುನಾವಣೆ; ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಎದುರಿಸಲು ‘ಹನುಮಂತ’ನನ್ನು ಕಣಕ್ಕಿಳಿಸಿದ ಕಾಂಗ್ರೆಸ್