ಬಿಹಾರದ ಬಳಿಕ ರಾಜಸ್ಥಾನದಲ್ಲೂ ಜಾತಿ ಗಣತಿ; ಆದೇಶ ಹೊರಡಿಸಿದ ಗೆಹ್ಲೋಟ್ ಸರ್ಕಾರ

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಜಾತಿ ಸಮೀಕ್ಷೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶನಿವಾರ ತಡರಾತ್ರಿ ಆದೇಶ ಹೊರಡಿಸಿದೆ. ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ಆದೇಶ ಹೊರಬಂದಿದೆ. ಈ ಮೂಲಕ ರಾಜಸ್ಥಾನ ಜಾತಿ ಗಣತಿ ನಡೆಸುತ್ತಿರುವ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜಸ್ಥಾನದಲ್ಲಿ ಜಾತಿ ಸಮೀಕ್ಷೆ ನಡೆಸುವ ಕುರಿತು … Continue reading ಬಿಹಾರದ ಬಳಿಕ ರಾಜಸ್ಥಾನದಲ್ಲೂ ಜಾತಿ ಗಣತಿ; ಆದೇಶ ಹೊರಡಿಸಿದ ಗೆಹ್ಲೋಟ್ ಸರ್ಕಾರ