ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಿಸಿದ ಸರ್ಕಾರ; 34 ಶಾಸಕರಿಗೆ ಅವಕಾಶ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕಾಂಗ್ರೆಸ್​ ಸರ್ಕಾರಕ್ಕೆ ಗೊಂದಲದ ಗೂಡಾಗಿ ಪರಿಣಮಿಸಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ ಗಣರಾಜ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗಿದೆ. 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ. ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ ನಮೂದಿಸಲಾಗಿರುವ ಶಾಸಕರನ್ನು ನಿಗಮ/ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಲಾಗಿದೆ. ನೇಮಕಗೊಂಡ ಶಾಸಕರ ಹೆಸರು ಇಂತಿದೆ: ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ) ಹೆಚ್.ವೈ.ಮೇಟಿ: … Continue reading ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಿಸಿದ ಸರ್ಕಾರ; 34 ಶಾಸಕರಿಗೆ ಅವಕಾಶ