ವಿದ್ಯಾರ್ಥಿಗಳಿಗೆ ಶಾಕ್​ ನೀಡಿದ ಸರ್ಕಾರ; ಪದವಿ ಕಾಲೇಜುಗಳಲ್ಲಿ ಶೇ. 10ರಷ್ಟು ಶುಲ್ಕ ಏರಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಬರೆ ಎಳೆದಿದ್ದ ಕಾಂಗ್ರೆಸ್​ ಸರ್ಕಾರ ಈಗ ಮತ್ತೊಂದು ಶಾಕ್​ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್​ಗಳ ಶುಲ್ಕ ಶೇ.10 ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದ್ದು, ಬಿಎ, ಬಿಕಾಂ, … Continue reading ವಿದ್ಯಾರ್ಥಿಗಳಿಗೆ ಶಾಕ್​ ನೀಡಿದ ಸರ್ಕಾರ; ಪದವಿ ಕಾಲೇಜುಗಳಲ್ಲಿ ಶೇ. 10ರಷ್ಟು ಶುಲ್ಕ ಏರಿಕೆ