More

    ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ : ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಂಗಳೂರು:  ತೆಲಂಗಾಣ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

    ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಕೈಗೊಳ್ಳಲು ತೆಳಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts