ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿ ಎಂದು ಕರೆ ನೀಡಿದ್ದ ಕಾಂಗ್ರೆಸ್​ ನಾಯಕನ ಬಂಧನ

ಭೋಪಾಲ್​: ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿ ಎಂದು ವಿವಾದಾತ್ಮಕ ಕರೆ ನೀಡಿದ್ದ ಮಧ್ಯ ಪ್ರದೇಶದ ಕಾಂಗ್ರೆಸ್​ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾರನ್ನು ಇಂದು (ಡಿ.13) ಬಂಧಿಸಲಾಗಿದೆ. ‘ಮೋದಿಯನ್ನು ಕೊಲ್ಲಲು ಸಿದ್ಧರಾಗಿ. ಕೊಲ್ಲುವುದೆಂದರೆ ಅವರನ್ನು ಸೋಲಿಸುವುದೆಂದರ್ಥ’ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪಟೇರಿಯಾ ಕರೆ ನೀಡಿದ ವಿಡಿಯೋ ತುಣುಕೊಂದು ಸೋಮವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು ಸಂಚಲನ ಮೂಡಿಸಿತು. ಸಂವಿಧಾನ ಮತ್ತು ದಲಿತರು ಹಾಗೂ ಅಲ್ಪಸಂಖ್ಯಾತರ ಭವಿಷ್ಯದ ರಕ್ಷಣೆಗಾಗಿ ಮೋದಿಯವರನ್ನು ‘ಕೊಲ್ಲಲು ಸಿದ್ಧರಾಗಿ’ ಎಂದು ಪನ್ನಾ ಜಿಲ್ಲೆಯ … Continue reading ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿ ಎಂದು ಕರೆ ನೀಡಿದ್ದ ಕಾಂಗ್ರೆಸ್​ ನಾಯಕನ ಬಂಧನ