VIDEO| ಗ್ಯಾಂಗ್​​ಸ್ಟರ್​​ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕ ಅರೆಸ್ಟ್

ಲಕ್ನೋ: ಹತ್ಯೆಯಾದ ಗ್ಯಾಂಗ್‌ಸ್ಟರ್ ಅತಿಕ್ ಅಹ್ಮದ್ ಸಮಾಧಿ ಮೇಲೆ ರಾಷ್ಟ್ರ ಧ್ವಜವನ್ನು ಇರಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ ಕಾಂಗ್ರೆಸ್‌ನ ನಾಯಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಓಲ್ಡ್ ಸಿಟಿ ಪ್ರದೇಶದ ಕಸರಿ ಮಸಾರಿ ಸ್ಮಶಾನದಲ್ಲಿ ಅತಿಕ್ ಸಮಾಧಿಯಿದೆ. ಅಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕ ರಾಜ್‌ಕುಮಾರ್ ಸಿಂಗ್ ರಜ್ಜು ಅತಿಕ್ ಸಮಾಧಿ ಮೇಲೆ ರಾಷ್ಟ್ರಧ್ವಜವನ್ನು ಇರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಧೂಮಗಂಜ್ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: VIDEO| ಮದುವೆ ಮಂಟಪದಲ್ಲಿ ಜುಟ್ಟು … Continue reading VIDEO| ಗ್ಯಾಂಗ್​​ಸ್ಟರ್​​ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕ ಅರೆಸ್ಟ್