ಜೈ ಶ್ರೀರಾಮ್​ ಎಂದು ಘೋಷಣೆ ಕೂಗುವವರಿಗೆ ಪೊಲೀಸರು ಬೂಟಿನಲ್ಲಿ ಒದೆಯಬೇಕು; ಕಾಂಗ್ರೆಸ್​ ನಾಯಕನ ಹೇಳಿಕೆ ವೈರಲ್

ರಾಯಚೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೇ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಇನ್ನೂ ಈ ನಡುವೆ ಕಾಂಗ್ರೆಸ್​ ಮುಖಂಡನೋರ್ವ ನೀಡಿರುವ ಹೇಳಿಕೆ ವಿಚಾದಕ್ಕೀಡಾಗಿದ್ದು ವ್ಯಾಪಕ ಖಂಡನೆಗೆ ಗುರಿಯಾಗಿದೆ. ಜಿ.ಪಂ. ಮಾಜಿ ಉಪಾಧ್ಯಕ್ಷ ಬಷೀರುದ್ದೀನ್ ಜೈ ಶ್ರೀರಾಮ್ ಎಂದು ಹೇಳಿದವರನ್ನು ಪೊಲೀಸರು ಬೂಟಿಗಾಲಲ್ಲಿ ಒದೆಯಬೇಕು ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಇದನ್ನೂ ಓದಿ: ದಿನಕ್ಕೆ ಮೂವರಂತೆ ಪ್ರಜ್ವಲ್ … Continue reading ಜೈ ಶ್ರೀರಾಮ್​ ಎಂದು ಘೋಷಣೆ ಕೂಗುವವರಿಗೆ ಪೊಲೀಸರು ಬೂಟಿನಲ್ಲಿ ಒದೆಯಬೇಕು; ಕಾಂಗ್ರೆಸ್​ ನಾಯಕನ ಹೇಳಿಕೆ ವೈರಲ್