ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್‌ ಹಾಕ್ತೀನಿ: ರೇಣುಕಾ ಚೌಧರಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಕೇಸ್‌ ಹಾಕುತ್ತೇನೆ ಎಂದು ಕಾಂಗ್ರೆಸ್‌ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ ಹೇಳಿದ್ದಾರೆ. ನನ್ನನ್ನು ಶೂರ್ಪನಖಿ ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ನಾನು ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ ಎಂದು ರೇಣುಕಾ ಚೌಧರಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಟಿಕೆಟ್‌ ಪಡೆಯದ ಪ್ರಯಾಣಿಕರಿಂದ ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಸಿ! ಮೋದಿಹೇಳಿದ್ದೇನು?: … Continue reading ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್‌ ಹಾಕ್ತೀನಿ: ರೇಣುಕಾ ಚೌಧರಿ