ಕಾಂಗ್ರೆಸ್​ ನಾಯಕ ಸುರ್ಜೇವಾಲಾ ಚುನಾವಣೆ ಪ್ರಚಾರಕ್ಕೆ ಬಿತ್ತು ನಿಷೇಧ: ನಟಿ ಹೇಮಾಮಾಲಿನಿ ಕುರಿತ ಅವಹೇಳನಕಾರಿ ಹೇಳಿಕೆಗೆ ತಲೆದಂಡ

ನವದೆಹಲಿ: ಜನಪ್ರಿಯ ನಟಿ ಹಾಗೂ ಬಿಜೆಪಿ ಸಂಸದೆ. ಅಭ್ಯರ್ಥಿ ಹೇಮಾ ಮಾಲಿನಿ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ಚುನಾವಣೆಯಲ್ಲಿ ಪ್ರಚಾರ ಮಾಡುವುದರ ಮೇಲೆ ನಿಷೇಧ ಹೇರಲಾಗಿದೆ. ಇಂದು (ಮಂಗಳವಾರ) ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಈ ನಿಷೇಧ ಜಾರಿಯಲ್ಲಿರುತ್ತದೆ. ಈ ಲೋಕಸಭೆ ಚುನಾವಣೆಯಲ್ಲಿ ಚುನಾವಣೆ ಆಯೋಗವು ವಿಧಿಸಿದ ಮೊದಲ ಪ್ರಚಾರ ನಿಷೇಧ ಇದಾಗಿದೆ. “ಭಾರತದ ಸಂವಿಧಾನದ 324 ನೇ ವಿಧಿ ಮತ್ತು ಈ ಪರವಾಗಿ ಸಕ್ರಿಯಗೊಳಿಸುವ ಎಲ್ಲಾ … Continue reading ಕಾಂಗ್ರೆಸ್​ ನಾಯಕ ಸುರ್ಜೇವಾಲಾ ಚುನಾವಣೆ ಪ್ರಚಾರಕ್ಕೆ ಬಿತ್ತು ನಿಷೇಧ: ನಟಿ ಹೇಮಾಮಾಲಿನಿ ಕುರಿತ ಅವಹೇಳನಕಾರಿ ಹೇಳಿಕೆಗೆ ತಲೆದಂಡ