ರಾಹುಲ್‌ ಸೂಚನೆ ಮೇರೆಗೆ ಆಪರೇಷನ್‌ ಕಮಲ ಹತ್ತಿಕ್ಕಲು ಕೈ ನಾಯಕರು ರಾಜ್ಯಕ್ಕೆ ಎಂಟ್ರಿ!

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಮುಖವಾಗಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಸ್ಥಾನಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್‌ ಮಾಡಿದ ಬೆನ್ನಲ್ಲೇ ಮೈತ್ರಿ ಸರ್ಕಾರದ ಭವಿಷ್ಯ ಏನಾಗಿದೆ ಎನ್ನುವುದರತ್ತ ಎಲ್ಲರ ಚಿತ್ತ ನೆಟ್ಟಿತ್ತು. ಆಪರೇಷನ್‌ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್‌ಗೆ ಬಲ ತುಂಬಲು ಕಾಂಗ್ರೆಸ್ ಹೈಕಮಾಂಡ್‌ ನಾಯಕರು ರಾಹುಲ್‌ ಗಾಂಧಿ ಸೂಚನೆ ಮೇರೆಗೆ ರಾಜ್ಯಕ್ಕೆ ಆಗಮಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ ಸಿ ವೇಣುಗೋಪಾಲ್‌ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್‌ ಇಂದು ಬೆಂಗಳೂರಿಗೆ ಆಗಮಿಸಿದ್ದು, ಆಪರೇಷನ್ ಕಮಲವನ್ನು ಹತ್ತಿಕ್ಕಲು ಮುಂದಾಗಿದ್ದಾರೆ.

ರಾಜ್ಯದ ಕೈ ನಾಯಕರೊಂದಿಗೆ, ಸಚಿವರ ಜತೆ ಗುಲಾಂ ನಬಿ ಆಜಾದ್‌ ಸಭೆ ನಡೆಸಲಿದ್ದು,ರೋಷನ್ ಬೇಗ್ ಅವರ ಅಸಮಾಧಾನಕ್ಕೂ ಕಡಿವಾಣ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ರೋಷನ್ ಬೇಗ್ ಪಾಲಿಗೆ ಗಾಡ್‌ ಫಾದರ್‌ ಆಗಿರುವ ಗುಲಾಂ ನಬಿ ಆಜಾದ್ ಅವರು ಬೇಗ್‌ ಮನವೊಲಿಸಿ ಅಸಮಾಧಾನ ಶಮನಗೊಳಿಸಲಿದ್ದಾರೆ.

ಸಿದ್ದರಾಮಯ್ಯ, ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊಂದಿರುವ ಅತೃಪ್ತರ ಮನವೊಲಿಕೆ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಬಾರದು. ಪಕ್ಷ‌ದ ಭವಿಷ್ಯದ ದೃಷ್ಟಿಯಿಂದ ಕೆಲವರು ಸಚಿವ ಸ್ಥಾನ ತ್ಯಾಗ‌ ಮಾಡಲೇಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ರಾಹುಲ್ ಸೂಚನೆ ಮೇರೆಗೆ ಕೆ ಸಿ ವೇಣುಗೋಪಾಲ್ ಮತ್ತು ಗುಲಾಂ ನಬಿ ಆಜಾದ್‌ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. (ದಿಗ್ವಿಜಯ ನ್ಯೂಸ್)

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...