ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ನಾಯಕರು ಮಾಡುವ ಘೋಷಣೆ, ಆಡುವ ಮಾತುಗಳು ನಾಟಕೀಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಭೋಪಾಲ್: ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ನಾಯಕರು ಮಾಡುತ್ತಿರುವ ಘೋಷಣೆಗಳು ಹಾಗೂ ಆಡುತ್ತಿರುವ ಮಾತುಗಳೆಲ್ಲವೂ ಸಿನಿಮೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಮದ್ಯಪ್ರದೇಶದ ರತ್ಲಾಂನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ನಲ್ಲಿ ಈಗಾಗಲೇ ಅಧಿಕಾರಕ್ಕಾಗಿ ಬಡಿದಾಟ ಶುರುವಾಗಿದ್ದು, ಬಟ್ಟೆ ಹರಿದುಕೊಳ್ಳುವ ವಿಚಾರಕ್ಕೂ ಜಗಳವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ​ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ನಾಯಕರು ಜನರನ್ನು ಉದ್ದೇಶಿಸಿ ಆಡುತ್ತಿರುವ ಮಾತುಗಳು, ಮಾಡುತ್ತಿರುವ ಘೋಷಣೆಗಳು ಎಲ್ಲಾ ಸಿನಿಮೀಯ ಶೈಲಿಯಲ್ಲಿದ್ದು, ಸಿನಿಮಾದಲ್ಲಿ ಬಂದು ಹೋಗುವ ನಟರಂತೆ ಕಾಂಗ್ರೆಸ್​ ನಾಯಕರು … Continue reading ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ನಾಯಕರು ಮಾಡುವ ಘೋಷಣೆ, ಆಡುವ ಮಾತುಗಳು ನಾಟಕೀಯವಾಗಿದೆ: ಪ್ರಧಾನಿ ನರೇಂದ್ರ ಮೋದಿ