ರಾಜ್ಯ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆ ಅಂತಿಮ; ಸಂಭಾವ್ಯರ ಪಟ್ಟಿ ಹೀಗಿದೆ

ನವದೆಹಲಿ: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಕಾಂಗ್ರೆಸ್​ ಪಕ್ಷ ಕರ್ನಾಟಕದಲ್ಲಿ ಏಳು ಹುರಿಯಾಳುಗಳ ಹೆಸರನ್ನು ಘೋಷಿಸಿ 21 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ. ಈ ವಾರದಲ್ಲೇ ಕರ್ನಾಟಕದ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿದ್ದು, ಬುಧವಾರ ಸಂಜೆ ಮತ್ತೊಮ್ಮೆ ಸಭೆ ನಡೆಸಿ ಅಭ್ಯರ್ಥಿಗಳನ್ನು ಘೋಷಿಸುತ್ತಾರೆ ಎಂದು ತಿಳಿದು ಬರಲಿದೆ. ಈಗಾಗಲೇ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಲ್ಕು … Continue reading ರಾಜ್ಯ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆ ಅಂತಿಮ; ಸಂಭಾವ್ಯರ ಪಟ್ಟಿ ಹೀಗಿದೆ