Rajasthan Elections 2023: ನನ್ನ ಮೇಲಿರುವ ಈ ಆರೋಪಗಳು ನಿಜವೆಂದು ಸಾಬೀತಾದರೆ…; ಕಣ್ಣೀರಿಟ್ಟ ಶಾಸಕ

ರಾಜಸ್ಥಾನ: ರಾಜಸ್ಥಾನದ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದಾಳಿ ನಡೆಸಿದೆ. ಮಹ್ವಾದಲ್ಲಿರುವ ಕಾಂಗ್ರೆಸ್ ಶಾಸಕ ಓಂ ಪ್ರಕಾಶ್ ಹುಡ್ಲಾ ಅವರ ನಿವಾಸದಲ್ಲೂ ಇಡಿ ಶೋಧ ನಡೆಸಿದ್ದು, ಈ ವೇಳೆ ತಮ್ಮ ತಾಯಿ ಮುಂದೆ ನಿಂತು ಪ್ರಕಾಶ್​ ಕಣ್ಣೀರಾಕಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಇದನ್ನೂ ಓದಿ: ಕೃಷಿ ಪಂಪ್‌ಸೆಟ್‌ಗೆ 10 ಗಂಟೆ ವಿದ್ಯುತ್ ಪೂರೈಸಿ; ಭಾರತೀಯ ಕಿಸಾನ್ ಸಂಘ ಆಗ್ರಹ ದೃಶ್ಯದಲ್ಲಿ ಓಂ … Continue reading Rajasthan Elections 2023: ನನ್ನ ಮೇಲಿರುವ ಈ ಆರೋಪಗಳು ನಿಜವೆಂದು ಸಾಬೀತಾದರೆ…; ಕಣ್ಣೀರಿಟ್ಟ ಶಾಸಕ