ಮಂತ್ರಿ ಸ್ಥಾನ ದೊರೆತ ಬೆನ್ನಲ್ಲೇ ಅಜ್ಜಿಯೂ ಆದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮೊದಲ ಬಾರಿಗೆ ಮಂತ್ರಿ ಸ್ಥಾನ ಸಿಕ್ಕಿದ ಸಂತಸದಲ್ಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರೀಗ ಅಜ್ಜಿಯಾದ ಖುಷಿಯಲ್ಲಿದ್ದಾರೆ. ಮಂತ್ರಿ ಸ್ಥಾನ ಲಭಿಸಿದ ದಿನವೇ ಮನೆಗೆ ಮೊಮ್ಮಗಳ ಆಗಮನವಾಗಿದೆ. ಇದನ್ನೂ ಓದಿ: VIDEO | ಪಟ್ಟದಕಲ್ಲಿನಲ್ಲಿದೆ ಪುರಾತನ ಕಾಲದ ಸೆಂಗೋಲ್​ನ ಪ್ರತಿರೂಪ! ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸಚಿವ ಸ್ಥಾನ ಒದಗಿ ಬಂದಿದೆ. ಪ್ರಮಾಣವಚನ ಸ್ವೀಕಾರ ಖುಷಿ ಒಂದೆಡೆಯಾದರೆ, ಅಜ್ಜಿಯಾದ ಸಂತಸ ಮತ್ತೊಂದೆಡೆ. ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹಿತಾ ಹೆಬ್ಬಾಳ್ಕರ್ ಮೇ.26ರ ರಾತ್ರಿ ಶಿವಮೊಗ್ಗದ ಖಾಸಗಿ … Continue reading ಮಂತ್ರಿ ಸ್ಥಾನ ದೊರೆತ ಬೆನ್ನಲ್ಲೇ ಅಜ್ಜಿಯೂ ಆದ ಲಕ್ಷ್ಮೀ ಹೆಬ್ಬಾಳ್ಕರ್