ಗ್ಯಾರಂಟಿಗಳನ್ನು ಕೊಡದಿದ್ದರೆ ರಾಜಕೀಯ ನಿವೃತ್ತಿ ತಗೆದುಕೊಳ್ಳುತ್ತೇನೆ: ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರೆಡ್ಡಿ

-ನನಗೆ ಕೃಷಿ ಸಚಿವನಾಗುವ ಆಸೆಯಿದೆ ಹುಬ್ಬಳ್ಳಿ: ಗ್ಯಾರಂಟಿಗಳನ್ನು ಕೊಡದೆ ಹೋದ್ರೆ ನಾನು ರಾಜಕೀಯ ನಿವೃತ್ತಿ ತಗೆದುಕೊಳ್ಳುತ್ತೇನೆಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಸಭೆಯಲ್ಲಿ ನಾನು ಭಾಗವಹಿಸಿದ್ದೇನು. ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದಿದ್ದಾರೆ. ಅಕಾಸ್ಮಾತ್ ಜಾರಿ ಮಾಡದೇ ಹೋದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಅಷ್ಟರ ಮಟ್ಟಿಗೆ ನಾನು ಗ್ಯಾರಂಟಿ ಕೋಡುತ್ತೇನೆ ಎಂದಿದ್ದಾರೆ. ಬಿಜೆಪಿಗೆ ಯಾಕೆ ಇಷ್ಟು ಅವಸರ? ಐದು ವರ್ಷದಲ್ಲಿ‌ ಅವರು ಒಂದೂ ಕೆಲಸ ಮಾಡಿಲ್ಲ.ಇವಾಗ … Continue reading ಗ್ಯಾರಂಟಿಗಳನ್ನು ಕೊಡದಿದ್ದರೆ ರಾಜಕೀಯ ನಿವೃತ್ತಿ ತಗೆದುಕೊಳ್ಳುತ್ತೇನೆ: ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರೆಡ್ಡಿ