ಚೆಂದದ ನರ್ಸ್‌ಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್​ ಆಗೇತಿ ಎಂದ ಕಾಂಗ್ರೆಸ್​ ಶಾಸಕ ರಾಜು ಕಾಗೆ!

ಚಿಕ್ಕೋಡಿ: ತುಂಬಿದ ಸಭೆಯಲ್ಲಿ ಮಹಿಳಾ ನರ್ಸ್​ಗಳ ಬಗ್ಗೆ ಮಾತನಾಡುವ ಮೂಲಕ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಂಗ್ರೆಸ್​ ಪಕ್ಷದಲ್ಲಿ ಸದಾ ಸ್ತ್ರೀ ಗೌರವದ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರದೇ ಪಕ್ಷದ ಶಾಸಕ, ಹುಡುಗಿಯರ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದು ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ನಿನ್ನೆ ತಡರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅವರಖೋಡ ಗ್ರಾಮದಲ್ಲಿ ನಡೆದ ದಸರಾ ಸಾಂಸ್ಕ್ರತಿಕ‌ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ರಾಜು ಕಾಗೆ, “ಚೆಂದದ ನರ್ಸ್‌ಗಳು ನಂಗೆ ಅಜ್ಜಾ ಎನ್ನುವುದು … Continue reading ಚೆಂದದ ನರ್ಸ್‌ಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್​ ಆಗೇತಿ ಎಂದ ಕಾಂಗ್ರೆಸ್​ ಶಾಸಕ ರಾಜು ಕಾಗೆ!