‘ಕಾಂಗ್ರೆಸ್​ನ ಇನ್ನೂ 10 ಶಾಸಕರು ಬೆಜೆಪಿಗೆ ಬರಲು ಸಜ್ಜಾಗಿದ್ದಾರೆ!’

ಮಡಿಕೇರಿ: ಕಾಂಗ್ರೆಸ್ಸಿನ ಇನ್ನೂ ಹತ್ತು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಮಡಿಕೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಕೊಡಗು ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯನ್ನು ಇಷ್ಟಪಟ್ಟು, ಕಾಂಗ್ರೆಸ್ ಬಗ್ಗೆ ಭ್ರಮನಿರಸನಗೊಂಡು 10 ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರುತ್ತಿದ್ದಾರೆ ಎಂದರು. ಕಾಂಗ್ರೆಸ್​ನಲ್ಲಿ ಬಂಡೆ(ಡಿ.ಕೆ. ಶಿವಕುಮಾರ್) ಹಾಗೂ ಹುಲಿ(ಸಿದ್ದರಾಮಯ್ಯ) ನಡುವೆ ನಾಯಕತ್ವಕ್ಕಾಗಿ ಪೈಪೋಟಿ ಪ್ರಾರಂಭವಾಗಿದೆ. ಆರ್.ಆರ್. ನಗರದಲ್ಲಿ ಡಿಕೆಶಿ, ಶಿರಾದಲ್ಲಿ ಸಿದ್ದರಾಮಯ್ಯ ಚುನಾವಣಾ ಜವಾಬ್ದಾರಿ … Continue reading ‘ಕಾಂಗ್ರೆಸ್​ನ ಇನ್ನೂ 10 ಶಾಸಕರು ಬೆಜೆಪಿಗೆ ಬರಲು ಸಜ್ಜಾಗಿದ್ದಾರೆ!’