ಇಂದು ಸೋನಿಯಾ ಗಾಂಧಿ ನಡೆಸಿದ ಸಭೆಯಲ್ಲೂ ಮತ್ತದೇ ‘ರಾಗಾ’: ರಾಹುಲ್​ ಗಾಂಧಿ ನಿರ್ಧಾರವೊಂದೇ ಬಾಕಿ

ನವದೆಹಲಿ: ಇಂದು ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರು ರಾಜ್ಯಸಭಾ ಸದಸ್ಯರೊಂದಿಗೆ ವರ್ಚ್ಯುವಲ್​ ಮೀಟಿಂಗ್​ ನಡೆಸಿದ್ದಾರೆ. ಆದರೆ ಈ ಸಭೆಯಲ್ಲೂ ಮತ್ತೆ ರಾಹುಲ್​ ಗಾಂಧಿಯವರೇ ಕಾಂಗ್ರೆಸ್​ ಅಧ್ಯಕ್ಷರಾಗಬೇಕು ಎಂಬ ಬೇಡಿಕೆಯನ್ನು ಬಹುತೇಕ ನಾಯಕರು ಮುಂದಿಟ್ಟಿದ್ದಾರೆ.ಕಾಂಗ್ರೆಸ್​ ಹಿರಿಯ ನಾಯಕ, ರಾಜ್ಯಸಭಾ ಎಂಪಿ ದಿಗ್ವಿಜಯ ಸಿಂಗ್​ ಅವರು ಸಭೆಯಲ್ಲಿ ಮೊದಲು ರಾಹುಲ್​ ಗಾಂಧಿ ಮತ್ತೆ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಲಿ ಎಂಬ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಸದ್ಯ ದೇಶದಲ್ಲಿ ಹೆಚ್ಚುತ್ತಿರುವ ಕೊವಿಡ್​-19 ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿತ್ತು. ಇದರಲ್ಲಿ … Continue reading ಇಂದು ಸೋನಿಯಾ ಗಾಂಧಿ ನಡೆಸಿದ ಸಭೆಯಲ್ಲೂ ಮತ್ತದೇ ‘ರಾಗಾ’: ರಾಹುಲ್​ ಗಾಂಧಿ ನಿರ್ಧಾರವೊಂದೇ ಬಾಕಿ