ಹೊಸ ಸರ್ಕಾರಗಳ ರಚನೆ ಇಂದು: ರಾಜಸ್ಥಾನವಾಯಿತು, ಇನ್ನು ಮಧ್ಯಪ್ರದೇಶ, ಛತ್ತೀಸ್​ಗಢದತ್ತ ನಾಯಕರ ಪಯಣ

Latest News

ಮೈಸೂರು: ನಗರದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಎಲ್ಲೆಡೆ ಮಕ್ಕಳ ಕಲರವ, ಚಿಲಿಪಿಲಿ ಮೇಳೈಸಿತ್ತು. ಶಾಲಾ ಚೌಕಟ್ಟಿನಿಂದ ಹೊರ ಬಂದ ಮಕ್ಕಳು ಇಲ್ಲಿ ಕುಣಿದು ಕುಪ್ಪಳಿಸಿದರು,...

ಪ್ರತಿ ಎಕರೆ ಭೂಮಿಗೆ ರೂ.5ಲಕ್ಷ ಪರಿಹಾರ

ಜಾವಗಲ್: ಬಯಲು ಸೀಮೆ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಭೂಮಿ ನೀಡುವ ಭಾಗದ ರೈತರಿಗೆ ಪ್ರತಿ ಎಕರೆಗೆ 5...

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ, ಮತದಾರರ ಬಗೆಯುವ ನಂಬಿಕೆ ದ್ರೋಹ: ಸುಪ್ರೀಂಗೆ ಅರ್ಜಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಅಧಿಕಾರದಾಹದ ಹಿನ್ನೆಲೆಯಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಅನೈತಿಕ ಮೈತ್ರಿ ಮಾಡಿಕೊಳ್ಳುತ್ತಿವೆ. ಇದು ಮತದಾರರಿಗೆ ಬಗೆಯುತ್ತಿರುವ...

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

ಭೂಪಾಲ್​: ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್​ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆಗೆ ಮುಂದಾಗಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್​ಗಢದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್​ ಈಗಾಗಲೇ ಮುಖ್ಯಮಂತ್ರಿಗಳ ಹೆಸರನ್ನೂ ಘೋಷಣೆ ಮಾಡಿಯಾಗಿದೆ.

ಇಂದು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭವಿದ್ದು ಅದರಲ್ಲಿ ಈಗಾಗಲೇ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ ಜೈಪುರದಲ್ಲಿ ಅಶೋಕ್​ ಗೆಹ್ಲೋಟ್​, ಉಪಮುಖ್ಯಮಂತ್ರಿಯಾಗಿ ಸಚಿನ್​ ಪೈಲಟ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಸಮಾರಂಭ ಜರುಗಲಿದೆ.

ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಕ್ಕೆ ಎಲ್ಲ ಮೈತ್ರಿಪಕ್ಷಗಳ ಪ್ರಮುಖರನ್ನೂ ಕರೆಯಲಾಗಿತ್ತು. ಆದರೆ, ಮಮತಾ ಬ್ಯಾನರ್ಜಿ, ಅಖಿಲೇಶ್​ ಯಾದವ್​ ಮತ್ತು ಮಾಯಾವತಿ ರಾಜಸ್ಥಾನಕ್ಕೆ ಗೈರಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್​ಗಢಕ್ಕೂ ಆಗಮಿಸುವ ಸಾಧ್ಯತೆ ಕಡಿಮೆಯಿದೆ ಎನ್ನಲಾಗಿದೆ.

ಇನ್ನು ಕಮಲನಾಥ್​ ಅವರು ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಭೋಪಾಲ್​ನಲ್ಲಿ ಮಧ್ಯಾಹ್ನ 1ಗಂಟೆಗೆ ಹಾಗೂ ಭೂಪೇಶ್​ ಭಾಗೇಲ್​ ಅವರು ಛತ್ತೀಸ್​ಗಢ ಮುಖ್ಯಮಂತ್ರಿಯಾಗಿ ರಾಯ್ಪುರದಲ್ಲಿ ಸಂಜೆ 4 ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಮುಂಜಾನೆ ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉಳಿದೆರಡು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.
ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ, ಕರ್ನಾಟಕ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ, ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರುಕ್​ ಅಬ್ದುಲ್​, ಬಿಹಾರದ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್​ ಸೇರಿ ಹಲವು ಗಣ್ಯರು ಈಗಾಗಲೇ ಜೈಪುರದ ಕಾರ್ಯಕ್ರಮಕ್ಕೆ ಮುಗಿಸಿ ಮಧ್ಯಪ್ರದೇಶದತ್ತ ತೆರಳಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅವರು ತಮ್ಮ ಪಕ್ಷದ ಶಾಸಕ ದಿನೇಶ್​ ತ್ರಿವೇದಿ ಅವರನ್ನು ತಮ್ಮ ಪರವಾಗಿ ಮಧ್ಯಪ್ರದೇಶಕ್ಕೆ ಕಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಮುಖ್ಯಮಂತ್ರಿ ಕಮಲನಾಥ್​, ಮಮತಾ ಬ್ಯಾನರ್ಜಿಯವರ ತಾಯಿಯವರ ಪುಣ್ಯತಿಥಿ ನಿಮಿತ್ತ ಅವರು ಆಗಮಿಸುತ್ತಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಸೋಲಿಸಬೇಕು ಎಂಬುದನ್ನೇ ಮುಖ್ಯ ಅಜೆಂಡಾವನ್ನಾಗಿ ಇಟ್ಟುಕೊಂಡ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕೂಡ ಮೂರು ರಾಜ್ಯಗಳಿಗೆ ಆಗಮಿಸುತ್ತಿಲ್ಲ. ಅವರ ಗೈರು ಹಲವು ಪ್ರಶ್ನೆಗಳಿಗೆ ಕಾರಣವಾಗಿದ್ದು, ಕಮಲನಾಥ್​ ಸ್ಪಷ್ಟನೆ ನೀಡಿದ್ದಾರೆ. ಮಾಯಾವತಿಯವರು ಅನಾರೋಗ್ಯದ ಕಾರಣದಿಂದ ಎಲ್ಲಿಯೂ ತೆರಳುತ್ತಿಲ್ಲ. ಹೀಗೆಂದು ಅವರೇ ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಖಿಲೇಶ್​ ಯಾದವ್​ ಕೂಡ ಸಮಾರಂಭಗಳಿಗೆ ತೆರಳುತ್ತಿಲ್ಲ.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...