ಕಲಾಪದಲ್ಲಿ ಮೊಬೈಲ್ ನೋಡುತ್ತಿದ್ದ ಕಾಂಗ್ರೆಸ್​ ಸದಸ್ಯ! ಡಿಲೀಟ್​ ಮಾಡಿದ ಫೋಟೋ-ವಿಡಿಯೋ ಅಶ್ಲೀಲವೇ?

ಬೆಂಗಳೂರು: ಇತ್ತ ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದರೆ, ಅತ್ತ ಪ್ರತಿಪಕ್ಷ ಸದಸ್ಯ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಫೋಟೋ ನೋಡುತ್ತ ಡಿಲೀಟ್ ಮಾಡುವುದರಲ್ಲಿ ತಲ್ಲೀನರಾಗಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಕಲಾಪದ ವೇಳೆ ಮೊಬೈಲ್​ನಲ್ಲಿ ಫೋಟೋ ವೀಕ್ಷಿಸಿದ್ದು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ಪ್ರಕಾಶ್ ರಾಠೋಡ್, ನಾನು ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ. ಸಾವಿರಾರು ವಿಡಿಯೋ ಇವೆ. ಹೀಗಾಗಿ ಸ್ಟೋರೇಜ್ ಫುಲ್ ಆಗಿತ್ತು. ಅದನ್ನ ಡಿಲೀಟ್ ಮಾಡ್ತಿದ್ದೆ. ಅದು ಅಶ್ಲೀಲ ವಿಡಿಯೋನಾ? ಅನ್ನೋದೂ ನನಗೆ ಗೊತ್ತಿಲ್ಲ.. ನಾನು ಯಾವುದನ್ನೂ … Continue reading ಕಲಾಪದಲ್ಲಿ ಮೊಬೈಲ್ ನೋಡುತ್ತಿದ್ದ ಕಾಂಗ್ರೆಸ್​ ಸದಸ್ಯ! ಡಿಲೀಟ್​ ಮಾಡಿದ ಫೋಟೋ-ವಿಡಿಯೋ ಅಶ್ಲೀಲವೇ?