ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಸಂಜೆ 7 ಗಂಟೆಗೆ ದೆಹಲಿಯ ಸರ್ ಗಂಗಾರಾಮ್ ಹಾಸ್ಪಿಟಲ್​ಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರು ನಿಯತ ಟೆಸ್ಟ್​ ಮತ್ತು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಸರ್ ಗಂಗಾ ರಾಮ್ ಹಾಸ್ಪಿಟಲ್​ನ ಚೇರ್​ಮನ್​ ಡಾ. ಡಿ.ಎಸ್. ರಾಣಾ ತಿಳಿಸಿದ್ದಾರೆ. Congress President Sonia Gandhi (in file pic) admitted today at 7 pm to Sir Ganga … Continue reading ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು