ರಾಹುಲ್ ಗಾಂಧಿ ಪೋಸ್ಟರ್ ವಿವಾದ; ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!

ಕೇರಳ: ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಮುಖವನ್ನು ‘ನವಯುಗದ ರಾವಣ’ ಎಂದು ಬಿಂಬಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದು, ರಸ್ತೆಯ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಹೊಸದೂ ಬೇಡ, ಹಳೇದೂ ಬೇಡ; ಏನಿದು ಮಹಿಳೆಯರ ಒತ್ತಾಯ?; ಮಾನಿನಿಯರು ಒಲಿಯದ ಏಕೈಕ ಭಾಗ್ಯ! ತಿರುವನಂತಪುರಂನಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು, ಹುತಾತ್ಮರ ಚೌಕದಿಂದ ಬಿಜೆಪಿ ರಾಜ್ಯ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಕಾರ್ಯಕರ್ತರನ್ನು ಬ್ಯಾರಿಕೇಡ್‌ … Continue reading ರಾಹುಲ್ ಗಾಂಧಿ ಪೋಸ್ಟರ್ ವಿವಾದ; ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!