ನಿರೂಪಕರ ಬದಲು ಇಂಡಿಯಾ ಒಕ್ಕೂಟ ರಾಹುಲ್​ ಗಾಂಧಿಗೆ ಬಹಿಷ್ಕಾರ ಹಾಕಿದರೆ ಒಳಿತು: ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವನ್ನು ಸೋಲಿಸಬೇಕೆಂಬ ಗುರಿಯೊಂದಿಗೆ ಒಗ್ಗೂಡಿರುವ ವಿಪಕ್ಷಗಳು ಸಮನ್ವಯ ಸಮಿತಿಯೊಂದನ್ನು ರಚಿಸಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಇತ್ತೀಚಿಗೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ 14 ಸುದ್ದಿ ನಿರೂಪಕರನ್ನು ಇಂಡಿಯಾ ಒಕ್ಕೂಟ ಬಹಿಷ್ಕರಿಸಿದೆ. ಇನ್ನೂ ಇಂಡಿಯಾ ಒಕ್ಕೂಟ 14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿರುವುದನ್ನು ಖಂಡಿಸಿರುವ ಬಿಜೆಪಿ ಇದರಿಂದ ನಿಮಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಮೊದಲಿಗೆ ರಾಹುಲ್​ ಗಾಂಧಿ ಅವರನ್ನು ಬಹಿಷ್ಕರಿಸಿ ಅದರಿಂದ ನಿಮ್ಮ ಮೈತ್ರಿಕೂಟಕ್ಕೆ ಉಪಯೋಗವಾಗುತ್ತದೆ ಎಂದು ಟೀಕಿಸಿದೆ. ಇದನ್ನೂ ಓದಿ: … Continue reading ನಿರೂಪಕರ ಬದಲು ಇಂಡಿಯಾ ಒಕ್ಕೂಟ ರಾಹುಲ್​ ಗಾಂಧಿಗೆ ಬಹಿಷ್ಕಾರ ಹಾಕಿದರೆ ಒಳಿತು: ಬಿಜೆಪಿ