ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ ಮೌನ ಪ್ರತಿಭಟನೆ ನಡೆಸಿತು. ಫ್ರೀಡಂ ಪಾರ್ಕ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸೇರಿದಂತೆ ಸಚಿವರು ಹಾಗೂ ಶಾಸಕರು ಪಾಲ್ಗೊಂಡರು. ಡಿಸಿಎಂ ಡಿಕೆಶಿ ಸೇರಿ ಹಲವರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದರೆ, ಮುಖ್ಯಮಂತ್ರ ಸಿದ್ದರಾಮಯ್ಯ ಅವರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದೆ. ಇದನ್ನೂ ಓದಿ: ಸಂಚರಿಸುತ್ತಿವೆಯಾ ನಿರುಪಯುಕ್ತ ಕೆಎಸ್​ಆರ್​ಟಿಸಿ ಬಸ್​ಗಳು? … Continue reading ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ