ದಲಿತರೆಂದರೆ ಬಿಜೆಪಿಗೆ ಯಾಕಿಷ್ಟು ಅಸಹನೆ: ಕಾಂಗ್ರೆಸ್​

ಬೆಂಗಳೂರು: ಹೆಣ ಕಂಡೊಡನೆ ರಣ ಹದ್ದುಗಳಂತೆ ಹಾರಿಬರುವ ಬಿಜೆಪಿಗೆ ಈಗ ಆಘಾತ ಉಂಟಾಗಿದೆ. ಬಿಜೆಪಿ ಕಾರ್ಯಕರ್ತರನ್ನು ಬೆಳೆಸುತ್ತಿದೆಯೇ, ಕೊಲೆಗಡುಕರನ್ನು ಬೆಳೆಸುತ್ತಿದೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್​ ಆಗ್ರಹಿಸಿದೆ. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ. ಹೆಣ ಕಂಡೊಡನೆ ರಣ ಹದ್ದುಗಳಂತೆ ಹಾರಿಬರುವ ಬಿಜೆಪಿಗೆ ಈಗ ಆಘಾತ ಉಂಟಾಗಿದೆ. ಬಿಜೆಪಿ ಬೆಂಬಲಿಸುವ ಸಂಘಟನೆಯ ಕಾರ್ಯಕರ್ತನನ್ನು ಬಿಜೆಪಿಯ ಕಾರ್ಯಕರ್ತರೇ ಕೊಂದು ಹಾಕಿದ್ದಾರೆ. ಹೆಣ … Continue reading ದಲಿತರೆಂದರೆ ಬಿಜೆಪಿಗೆ ಯಾಕಿಷ್ಟು ಅಸಹನೆ: ಕಾಂಗ್ರೆಸ್​