ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ; ಮಾಜಿ ಸಿಎಂ ಎಚ್​ಡಿಕೆ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ

ಬೆಂಗಳೂರು: ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ ಎಂದು ರಾಜ್ಯ ಕಾಂಗ್ರೆಸ್​ ಘಟಕ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಕಾಂಗ್ರೆಸ್​ ಘಟಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹಾಗೂ ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ ಎಂದು ಟೀಕಿಸಿದೆ. ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ … Continue reading ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ; ಮಾಜಿ ಸಿಎಂ ಎಚ್​ಡಿಕೆ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ