ಜನಮೆಚ್ಚುಗೆಯನ್ನು ಸಹಿಸಲಾಗದೆ ವಿಪಕ್ಷಗಳು ಫೇಕ್​ ಫ್ಯಾಕ್ಟರಿಯ ಮೊರೆ ಹೋಗುತ್ತಿವೆ: ಕಾಂಗ್ರೆಸ್​

ಬೆಂಗಳೂರು: ಆಳಂದ ಶಾಸಕ ಬಿ.ಆರ್​.ಪಾಟೀಲ್​ ಹೆಸರಿರುವ ಲೆಟರ್​ಹೆಡ್​ನಲ್ಲಿ ಸಿಎಂಗೆ 30ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿರುವ ಕುರಿತು ಹೊಸ ಸುದ್ದಿಯೊಂದು ಹೊರ ಬಂದಿದ್ದು, ಇದು ಸುಳ್ಳು ಸುದ್ದಿಯೆಂದು ಸ್ಪಷ್ಟನೆ ನೀಡಲಾಗಿದೆ. ​ಇದರ ಬೆನ್ನಲ್ಲೇ ಟ್ವೀಟ್​ ಮಾಡಿರುವ ಕಾಂಗ್ರೆಸ್​ ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ ಎಂದು ಆರೋಪಿಸಿದೆ. ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ ವಿಪಕ್ಷಗಳು. ಶಾಸಕ ಬಿ.ಆರ್​.ಪಾಟೀಲ್​ ಅವರ … Continue reading ಜನಮೆಚ್ಚುಗೆಯನ್ನು ಸಹಿಸಲಾಗದೆ ವಿಪಕ್ಷಗಳು ಫೇಕ್​ ಫ್ಯಾಕ್ಟರಿಯ ಮೊರೆ ಹೋಗುತ್ತಿವೆ: ಕಾಂಗ್ರೆಸ್​