ಇದ್ದಲ್ಲಿ ಬೆಲೆ ಸಿಗುವುದಿಲ್ಲ, ಬಿಜೆಪಿ ಬೆಲೆ ಕಟ್ಟುವುದಿಲ್ಲ; ಇದು ಅಲ್ಪಸಂಖ್ಯಾತ ಜನಪ್ರತಿನಿಧಿಗಳ ಸ್ಥಿತಿ ಎಂದ ತನ್ವೀರ್​ ಸೇಠ್​

Latest News

PHOTOS| ಸರ್ಜಾ ಕುಟುಂಬದಲ್ಲಿ ಗರಿಗೆದರಿದ ಮದುವೆ ಸಂಭ್ರಮ: ಭಾವಿ ಪತ್ನಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಧ್ರುವ!

ಬೆಂಗಳೂರು: ಬಹುಕಾಲದ ಗೆಳತಿ ಪ್ರೇರಣಾರನ್ನು ನಟ ಧ್ರುವ ಸರ್ಜಾ ಅವರು ಭಾನುವಾರ ನಡೆಯಲಿರುವ ಶುಭ ವಿವಾಹ ಮುಹೂರ್ತದಲ್ಲಿ ವರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಜಾ...

ಮಾದಪ್ಪನ ಸನ್ನಿಧಿಯಲ್ಲಿ ಸಂಗ್ರಹವಾಯ್ತು ಭಾರಿ ಮೊತ್ತ: ಬೆಟ್ಟದೊಡೆಯನ ಹುಂಡಿಗೆ ಹರಿದುಬಂತು ಕೋಟಿ ರೂಪಾಯಿ ಕಾಣಿಕೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ತೀರ್ಥಕ್ಷೇತ್ರ ಮಲೆಮಹದೇಶ್ವರಬೆಟ್ಟದ ಹುಂಡಿಯಲ್ಲಿ ಪ್ರತಿ ತಿಂಗಳು ದಾಖಲೆಯ ಮೊತ್ತ ಸಂಗ್ರಹವಾಗುತ್ತಿದೆ. ಎಪ್ಪತ್ತೇಳು ಮಲೆಗಳ ಒಡೆಯ ಮಾದಪ್ಪ ಮತ್ತೆ ಕೋಟ್ಯಾಧೀಶರಾಗಿದ್ದಾರೆ....

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಮೈಸೂರು: ಈ ಆಪರೇಷನ್​ ಕಮಲ ಇರಬಹುದು. ಅದಕ್ಕೆ ಪ್ರತಿಯಾಗಿ ನಮ್ಮದೇ ಪಕ್ಷ ಮಾಡುವ ರಿವರ್ಸ್​ ಆಪರೇಷನ್​ ಇರಬಹುದು. ಇದನ್ನೆಲ್ಲ ನಾನು ಒಪ್ಪುವುದಿಲ್ಲ ಎಂದು ಶಾಸಕ ತನ್ವೀರ್​ ಸೇಠ್​ ಹೇಳಿದರು.

ಬಿಜೆಪಿಯವರು ಆಪರೇಷನ್​ ಕಮಲ ಮಾಡಿದರೆ ನಾವೂ ರಿವರ್ಸ್​ ಆಪರೇಷನ್​ ಮಾಡುತ್ತೇವೆ ಎಂದಿದ್ದ ದಿನೇಶ್ ಗುಂಡೂರಾವ್​ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಅವರು, ಶಾಸಕರು ಮಾರಾಟದ ವಸ್ತುಗಳಲ್ಲ. ಅವರನ್ನು ಇವರು ಖರೀದಿಸುವುದು, ಇವರನ್ನು ಮತ್ತೊಬ್ಬರು ಖರೀದಿಸುವುದು ಇದೆಲ್ಲ ಸರಿಯಲ್ಲ. ಖರೀದಿಯ ವಸ್ತುವಾಗಿ ಇರುವುದಕ್ಕೆ ನನಗಂತೂ ಮನಸು ಒಪ್ಪುವುದಿಲ್ಲ ಎಂದರು.

ಅದರಲ್ಲೂ ನಮ್ಮಂತಹ ಅಲ್ಪಸಂಖ್ಯಾತರ ಕತೆ ಏನಾಗಿದೆ ಎಂದರೆ ನಮಗೆ ಇದ್ದಲ್ಲಿ ಬೆಲೆ ಸಿಗುವುದಿಲ್ಲ, ಬಿಜೆಪಿ ಬೆಲೆ ಕಟ್ಟುವುದಿಲ್ಲ. ಇಂಥ ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ಹೇಳಿದರು.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...