20.5 C
Bangalore
Sunday, December 15, 2019

ಶ್ರೀರಾಮಲು ವಿರುದ್ಧ ಕಾಂಗ್ರೆಸ್​ ಮುಖಂಡರಿಂದ ದೂರು: ಶಿವಳ್ಳಿ ಸಾವಿಗೆ ಮೈತ್ರಿಕೂಟ ಕಾರಣ ಎಂದದ್ದಕ್ಕೆ ಆಕ್ರೋಶ

Latest News

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಪಾನಮತ್ತ ಚಾಲಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಪೊಲೀಸರ ಅಮಾನತು

ಬೆಂಗಳೂರು: ಪಾನಮತ್ತ ಚಾಲಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದ ಅಶೋಕ್ ನಗರ ಸಂಚಾರ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಜಂಟಿ ಪೊಲೀಸ್ ಆಯುಕ್ತ...

ಹುಬ್ಬಳ್ಳಿ: ದಿ. ಸಿ.ಎಸ್​. ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ ಎಂಬ ಗಂಭೀರ ಆರೋಪ ಮಾಡಿರುವ ಮಾಜಿ ಸಚಿವ ಬಿ. ಶ್ರೀರಾಮಲು ವಿರುದ್ಧ ಕುಂದಗೋಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲು ಕಾಂಗ್ರೆಸ್​ ಮುಖಂಡರು ನಿರ್ಧರಿಸಿದ್ದಾರೆ.

ಈ ಕುರಿತು ಬಳ್ಳಾರಿ ಸಂಸದ ವಿ.ಎಸ್​. ಉಗ್ರಪ್ಪ ಜತೆ ಸಚಿವ ಡಿ.ಕೆ. ಶಿವಕುಮಾರ್​ ಸುದೀರ್ಘಕಾಲ ಚರ್ಚೆ ನಡೆಸಿದರು. ಮೈಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜತೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಉಗ್ರಪ್ಪ ಅವರನ್ನು ಹುಬ್ಬಳ್ಳಿಯಲ್ಲಿ ತಾವು ಉಳಿದುಕೊಂಡಿದ್ದ ಹೋಟೆಲ್​ಗೆ ಡಿ.ಕೆ. ಶಿವಕುಮಾರ್​ ಕರೆಯಿಸಿಕೊಂಡಿದ್ದರು ಎನ್ನಲಾಗಿದೆ. ಬಳಿಕ ಶ್ರೀರಾಮಲು ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದರು ಎನ್ನಲಾಗಿದೆ.

ಸಿ.ಎಸ್​. ಶಿವಳ್ಳಿ ಅವರ ಹಠಾತ್​ ನಿಧನದಿಂದಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...