VIDEO|ಹನುಮಂತನ ಚಿತ್ರದ ಎದುರೇ ಬಿಕಿನಿ ತೊಟ್ಟು ಮಹಿಳೆಯರ ದೇಹದಾರ್ಢ್ಯ ಸ್ಪರ್ಧೆ!

ಭೋಪಾಲ್: ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದ ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ದೇಹದಾರ್ಢ್ಯ ಪಟುಗಳು ಭಗವಾನ್ ಹನುಮಂತನ ಚಿತ್ರದ ಎದುರು ಬಿಕಿನಿಯಲ್ಲಿ ಪ್ರದರ್ಶನ ನೀಡಿದ್ದಾರೆ. ಈ ಬಗ್ಗೆ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ದೇಹದಾಢ್ಯ ಸ್ಫರ್ಧೆಯ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಮಾರ್ಚ್ 4 ಮತ್ತು 5 ರಂದು ನಡೆದ 13 ನೇ ಮಿಸ್ಟರ್ ಜೂನಿಯರ್ ದೇಹದಾರ್ಢ್ಯ ಸ್ಪರ್ಧೆಯನ್ನು ರತ್ಲಾಮ್‌ನ ಮೇಯರ್ (ಬಿಜೆಪಿ) ಪ್ರಹ್ಲಾದ್ ಪಟೇಲ್ ಆಯೋಜಿಸಿದ್ದರು. ಇದರಲ್ಲಿ ರಾಜ್ಯ ಶಿಕ್ಷಣ ಸಚಿವ ಮೋಹನ್ ಯಾದವ್ … Continue reading VIDEO|ಹನುಮಂತನ ಚಿತ್ರದ ಎದುರೇ ಬಿಕಿನಿ ತೊಟ್ಟು ಮಹಿಳೆಯರ ದೇಹದಾರ್ಢ್ಯ ಸ್ಪರ್ಧೆ!