ಮುಂದಿನ 50 ವರ್ಷ ಕಾಲ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೇ ಮುಂದುವರಿಯಲಿದೆ ಹೀಗಾದ್ರೆ…: ಗುಲಾಂ ನಬಿ ಆಜಾದ್

ನವದೆಹಲಿ: ಮುಂದಿನ 50 ವರ್ಷ ಕಾಲ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೇ ಮುಂದುವರಿಯಲಿದೆ ಹೀಗಾದ್ರೆ… ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಪ್ರತಿಕ್ರಿಯಿಸಿದ್ದಾರೆ. ಗ್ರೂಪ್ ಆಫ್​ 23 ಯಲ್ಲಿ ಗುರುತಿಸಿಕೊಂಡ ಗುಲಾಂ ನಬಿ ಆಜಾದ್ ಪಕ್ಷ ಸಂಘಟನೆಯ ವಿಚಾರದ ಬಗ್ಗೆ ಮತ್ತೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಶಕಗಳಿಂದ ಪಕ್ಷದೊಳಗೆ ಆಂತರಿಕ ಚುನಾವಣೆಗಳು ನಡೆದಿಲ್ಲ. ಸಂಘಟನಾತ್ಮಕವಾಗಿ ಪ್ರಮುಖ ಸ್ಥಾನಗಳಿಗೆ ಚುನಾವಣೆ ನಡೆಸದೇ ಇನ್ನೂ 10-15 ವರ್ಷಗಳಿಗೆ ಮುಂದೂಡಿದರೆ, ಖಚಿತವಾಗಿ ಮುಂದಿನ ಐವತ್ತು ವರ್ಷಗಳ ಕಾಲ … Continue reading ಮುಂದಿನ 50 ವರ್ಷ ಕಾಲ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೇ ಮುಂದುವರಿಯಲಿದೆ ಹೀಗಾದ್ರೆ…: ಗುಲಾಂ ನಬಿ ಆಜಾದ್