More

    ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿರ್ನಾಮ, ಒಂದೇ ಒಂದು ಸೀಟ್​ ಸಹ ಗೆಲ್ಲಲ್ಲ: ಭವಿಷ್ಯ ನುಡಿದ ಪ್ರಧಾನಿ ಮೋದಿ

    ವಾರಣಾಸಿ: ಇಂದು ಮೂರನೇ ಬಾರಿಗೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಸಹ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

    ಇದನ್ನೂ ಓದಿ: ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

    ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗುರಿ ಕುರಿತು ಮಾತನಾಡಿದ ಪ್ರಧಾನಿ, “ಮುಂಬರುವ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ” ಎಂದು ಹೇಳಿದರು.

    ಬೃಹತ್​ ಮೆರವಣಿಗೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿ, ನಂತರವೇ ನಾಮೀನೇಷನ್​ನತ್ತ ಹೆಜ್ಜೆ ಹಾಕಿದರು. ಮೋದಿ ಅವರ ನಾಮಪತ್ರ ಸಲ್ಲಿಕೆಗೆ 12 ರಾಜ್ಯಗಳ ಸಿಎಂ ಪಾಲ್ಗೊಂಡಿದ್ದು ಮತ್ತಷ್ಟು ವಿಶೇಷ,(ಏಜೆನ್ಸೀಸ್).

    ಪಕ್ಕಾ ಆರ್​ಸಿಬಿ ಪ್ಲೇಆಫ್​ಗೆ ಹೋಗೋದಿಲ್ಲ! ಹೇಗೆ ಅಂತೀರಾ? ಇಲ್ಲಿದೆ ನೋಡಿ ಲೆಕ್ಕಾಚಾರ

    ತನ್ನ ಪತಿ​ ರಾಹುಲ್​ಗೆ ಬೈದ LSG ಮಾಲೀಕನಿಗೆ ಅತಿಯಾ ಶೆಟ್ಟಿ ಕೊಟ್ರಾ ತಿರುಗೇಟು? ಫೋಟೋ ವೈರಲ್

    ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts