ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ವಿರುದ್ಧ ಭಿನ್ನಮತ ಸ್ಫೋಟ: ಸ್ಥಾನದಿಂದ ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸಲು ಪಟ್ಟು

ಬೆಂಗಳೂರು: ಕರ್ನಾಟಕ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದೆ. ಪುಷ್ಪಾ ಅಮರನಾಥ್​ರನ್ನು ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ … Continue reading ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ವಿರುದ್ಧ ಭಿನ್ನಮತ ಸ್ಫೋಟ: ಸ್ಥಾನದಿಂದ ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸಲು ಪಟ್ಟು