ರಾಜಸ್ಥಾನ ಸ್ಥಳೀಯ ಚುನಾವಣೆಯಲ್ಲಿ ಮುಗ್ಗರಿಸಿದ ಬಿಜೆಪಿ! ಗೆದ್ದು ಬೀಗಿದ ಕಾಂಗ್ರೆಸ್​

ಜೈಪುರ: ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಕಾಂಗ್ರೆಸ್​ ಬಹುಮತದೊಂದಿಗೆ ಮೊದಲನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಬಿಜೆಪಿ ಎರಡನೇ ಸ್ಥಾನಕ್ಕೇ ತೃಪ್ತಿ ಪಡುವಂತಾಗಿದೆ. ಇದನ್ನೂ ಓದಿ: ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು 12 ಜಿಲ್ಲೆಗಳ 50 ಸ್ಥಾನಗಳ ಪೈಕಿ ಕಾಂಗ್ರೆಸ್​ 36 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 12 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಉಳಿದ ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯ ಸಾಧಿಸಿದ್ದಾರೆ. ಈ 50 ನಾಗರಿಕ … Continue reading ರಾಜಸ್ಥಾನ ಸ್ಥಳೀಯ ಚುನಾವಣೆಯಲ್ಲಿ ಮುಗ್ಗರಿಸಿದ ಬಿಜೆಪಿ! ಗೆದ್ದು ಬೀಗಿದ ಕಾಂಗ್ರೆಸ್​