ಕುಕ್ಕರ್​ ನನಗ್ಯಾಕೆ ಕೊಟ್ಟಿಲ್ಲ? ಎಂದ ವೃದ್ಧೆಗೆ ಥಳಿಸಿದ ಕಾಂಗ್ರೆಸ್​ ಕಾರ್ಯಕರ್ತ

ಕುಣಿಗಲ್​: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳು ಮತದಾರರನ್ನು ತಮ್ಮತ್ತ ಸೆಳೆಯಲು ಮಿಕ್ಸಿ, ಕುಕ್ಕರ್, ಫ್ಯಾನ್, ನಾನ್​ಸ್ಟಿಕ್ ತವಾದಂತಹ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗುತ್ತಿದೆ. ಹೀಗಾಗಿ ಕೆಲ ಕ್ಷೇತ್ರಗಳಲ್ಲಿ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಲೋಡ್​ಗಟ್ಟಲೆ ಗೃಹೋಪಯೋಗಿ ವಸ್ತುಗಳನ್ನು ಸಂಗ್ರಹಿಸಿಟ್ಟು ಕೊಂಡಿದ್ದು, ದಿನಾಂಕ ನಿಗದಿಯಾಗುತ್ತಿದ್ದಂತೆ ವಿತರಣೆ ಕಾರ್ಯ ಆರಂಭಿಸಿದ್ದಾರೆ.  ಇದೀಗ ಚುನಾವಣೆಯ ಪ್ರಚಾರದ ವೇಳೆ ತಮಗೆ ಕುಕ್ಕರ್​ ನೀಡದೆ ಇರುವುದನ್ನು ಪ್ರಶ್ನಿಸಿದ ವೃದ್ಧೆಯೊಬ್ಬರ ಮೇಲೆ ಕಾಂಗ್ರೆಸ್​ ಮುಖಂಡ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ … Continue reading ಕುಕ್ಕರ್​ ನನಗ್ಯಾಕೆ ಕೊಟ್ಟಿಲ್ಲ? ಎಂದ ವೃದ್ಧೆಗೆ ಥಳಿಸಿದ ಕಾಂಗ್ರೆಸ್​ ಕಾರ್ಯಕರ್ತ